ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಆಯುಷ್ ಇಲಾಖೆಯು ಆಯುರ್ವೇದ, ಹೋಮಿಯೋಪತಿ, ಯೋಗ, ಯುನಾನಿ. ಸಿದ್ಧ ಮತ್ತು ನ್ಯಾಚುರೋಪತಿ ಪದ್ಧತಿಗಳಲ್ಲಿ ಸಾರ್ವಜನಿಕರಿಗೆ ವೈದ್ಯಕೀಯ ಸೇವೆಯನ್ನು ಒದಗಿಸುತ್ತಿದೆ ಹಾಗೂ ವೈದ್ಯಕೀಯ ಶಿಕ್ಷಣವನ್ನು ನೀಡುತ್ತಿದೆ. ಆಯುಷ್ ಔಷಧಗಳ ತಯಾರಿಕೆ, ಸಂಶೋಧನೆ ಮತ್ತು ವೈದ್ಯಕೀಯ ವೃತ್ತಿಯನ್ನೂ ಸಹ ನಿಯಂತ್ರಿಸುತ್ತಿದೆ.
 
ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಪರಿವೀಕ್ಷಣೆಯಲ್ಲಿ ಆಯುಷ್ ನಿರ್ದೇಶನಾಲಯವು ಕಾರ್ಯನಿರ್ವಹಿಸುತ್ತಿದ್ದು, ನಿರ್ದೇಶಕರು ಇಲಾಖಾ ಮುಖ್ಯಸ್ಥರಾಗಿರುತ್ತಾರೆ. ಆಯುಷ್ ನಿರ್ದೇಶನಾಲಯದಲ್ಲಿ ಜಂಟಿ ನಿರ್ದೇಶಕರು (ವೈದ್ಯಕೀಯ ಶಿಕ್ಷಣ), ಮುಖ್ಯ ಆಡಳಿತಾಧಿಕಾರಿಗಳು (ಕೆಎಎಸ್), ಔಷಧಿ ಪರವಾನಗಿ ಪ್ರಾಧಿಕಾರ, ಆಯುರ್ವೇದ, ಯುನಾನಿ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ, ಹೋಮಿಯೋಪತಿ ಪದ್ಧತಿ ಈ ನಾಲ್ಕು ಪದ್ಧತಿಗಳಿಗೆ ನಾಲ್ಕು ಉಪನಿರ್ದೇಶಕರು, ಆಡಳಿತಾಧಿಕಾರಿಗಳು ಹಾಗೂ ಲೆಕ್ಕಾಧಿಕಾರಿಗಳು ಕಾರ್ಯ ನಿರ್ವಹಿಸುತ್ತಿರುತ್ತಾರೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಆಯುಷ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಆಯುಷ್ ಆಸ್ಪತ್ರೆ ಹಾಗೂ ಚಿಕಿತ್ಸಾಲಯಗಳ ಆಡಳಿತಾತ್ಮಕ ನಿಯಂತ್ರಣ ಹೊಂದಿರುತ್ತಾರೆ.

 

ಇತ್ತೀಚಿನ ನವೀಕರಣ​ : 13-03-2020 03:50 PM ಅನುಮೋದಕರು: AYUSH Department


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಆಯುಷ್ ಇಲಾಖೆ (ಆಯುರ್ವೇದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಯುನಾನಿ ಸಿದ್ಧ ಹಾಗೂ ಹೋಮಿಯೋಪತಿ)
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080